For faster navigation, this Iframe is preloading the Wikiwand page for ಮುಖ್ಯ ಪುಟ.

ಮುಖ್ಯ ಪುಟ


ಕನ್ನಡ ವಿಕಿಪೀಡಿಯ ಕನ್ನಡದ ಒಂದು ಸ್ವತಂತ್ರ ವಿಶ್ವಕೋಶ
ಈ ವಿಶ್ವಕೋಶ ಬಹು ಭಾಷೆಗಳಲ್ಲಿ ಲಭ್ಯವಿದೆ.
ಪ್ರಸ್ತುತ ಕನ್ನಡ ಆವೃತ್ತಿಯು ೩೨,೭೮೫ ವಿಷಯಗಳ ಕುರಿತಾದ ಪುಟಗಳನ್ನು ಹೊಂದಿದೆ.

ವಿಶೇಷ ಸೂಚನೆ: ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲಿ ಮಾತ್ರ ಬರೆಯಿರಿ.
ಸಾಮಾನ್ಯವಾಗಿ ಕೇಳಲಾಗುವ ಪ್ರಶ್ನೆಗಳು (FAQ)

ವಿಶೇಷ ಲೇಖನ

ಕನ್ನಡ ಅಕ್ಷರಮಾಲೆ 'ಅ'
ಕನ್ನಡ ಅಕ್ಷರಮಾಲೆಯು ಬ್ರಾಹ್ಮಿ ಲಿಪಿಯಿಂದ ಬೆಳೆದು ಬಂದಿದೆ. ಇದನ್ನು ಸ್ವರಗಳು, ಅನುಸ್ವಾರ, ವಿಸರ್ಗ, ವ್ಯಂಜನಗಳು, ಅವರ್ಗೀಯ ವ್ಯಂಜನಗಳೆಂದು ವಿಭಾಗಿಸಲಾಗಿದೆ. ಕನ್ನಡ ಅಕ್ಷರಮಾಲೆಯನ್ನು ಕನ್ನಡ ವರ್ಣಮಾಲೆಯೆಂದು ಕರೆಯಲಾಗುತ್ತದೆ. ನಾವು ಮಾತನಾಡುವ ಮಾತುಗಳೆಲ್ಲ ವಾಕ್ಯ ವಾಕ್ಯಗಳಾಗಿರುತ್ತವೆ. ವಾಕ್ಯಗಳು ಪದಗಳಿಂದ ಕೂಡಿರುತ್ತವೆ. ಪದಗಳು ಅಕ್ಷರಗಳಿಂದ ಕೂಡಿರುತ್ತವೆ. ಉದಾಹರಣೆಗೆ, ನಾನು ಶಾಲೆಗೆ ಹೋಗಿ ಬರುವೆನು. ಈ ವಾಕ್ಯದಲ್ಲಿ ನಾನು, ಶಾಲೆಗೆ, ಹೋಗಿ, ಬರುವೆನು, ಹೀಗೆ ನಾಲ್ಕು ಪದಗಳಿವೆ. ಒಂದೊಂದು ಪದದಲ್ಲೂ ಹಲವು ಅಕ್ಷರಗಳಿವೆ. ನಾನು ಎಂಬ ಪದದಲ್ಲಿ ನ್+ಆ+ನ್+ಉ ಎಂಬ ಧ್ವನಿಮಾ ವ್ಯವಸ್ಥೆಯ ಬೇರೆ ಬೇರೆ ಅಕ್ಷರಗಳಿವೆ. ಹೀಗೆ ಕನ್ನಡ ಭಾಷೆಯನ್ನು ಮಾತನಾಡುವಾಗ ಬಳಸುವ ಅಕ್ಷರಗಳ ಮಾಲೆಗೆ ವರ್ಣಮಾಲೆ ಅಥವಾ ಅಕ್ಷರಮಾಲೆ ಎಂದು ಕರೆಯುತ್ತೇವೆ.

ನಮ್ಮ ಹೊಸ ಲೇಖನಗಳಿಂದ...


ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:

  • ವಂಶವೃಕ್ಷ_(ಕಾದಂಬರಿ) ೧೯೬೫ರಲ್ಲಿ ಬಿಡುಗಡೆಯಾದ ಡಾ. ಎಸ್‌.ಎಲ್. ಭೈರಪ್ಪನವರ ಕನ್ನಡ ಕಾದಂಬರಿ. ಸಮಾಜದ ಕಟ್ಟು ಪಾಡನ್ನು ಮುರಿದು ಹೊಸ ಜೀವನಕ್ಕೆ ನಾಂದಿ ಹಾಡುವ ಸಶಕ್ತ ಪಾತ್ರಗಳಿಂದ, ಖ್ಯಾತಿ ಪಡೆದ ಕೃತಿ.
  • ಕಪ್ಪು ಶಿಲೀಂಧ್ರ ಮ್ಯೂಕೋರ್ಮೈಕೋಸಿಸ್ (ಕಪ್ಪು ಶಿಲೀಂದ್ರ) ಎನ್ನುವುದು ಶಿಲೀಂದ್ರಗಳಿಂದ ಉಂಟಾಗುವ ಸೋಂಕು. ಸಾಮಾನ್ಯವಾಗಿ ಮಣ್ಣು, ಹಳೆಯ ಕಟ್ಟಡಗಳ ಮೇಲೆ ಒದ್ದೆಯಾದ ಗೋಡೆಗಳು ಇತ್ಯಾದಿಗಳಿಂದ ಈ ಸೋಂಕು ಹರಡುತ್ತದೆ.
  • ಅಭಿನಂದನ್ ವರ್ಧಮಾನ್ ೨೦೧೯ರ ಫೆಬ್ರವರಿ ೨೬ರಂದು ಭಾರತೀಯ ವಾಯುಸೇನೆಯು ಬಾಲಕೋಟ್ ಭಯೋತ್ಪಾದಕ ಶಿಬಿರದ ಮೇಲೆ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ಭಾರತೀಯ ಸೇನಾನೆಲೆಗಳ ಮೇಲೆ ಪಾಕಿಸ್ತಾನದ ವಾಯುಸೇನೆಯು ೨೭ನೇ ಫೆಬ್ರವರಿ ೨೦೧೯ರಂದು ವಿಫಲ ದಾಳಿಯನ್ನು ನಡೆಸಿದ ಸಂದರ್ಭದಲ್ಲಿ, ಪಾಕ್ ಯುದ್ಧವಿಮಾನವನ್ನು ಅಟ್ಟಿಸಿಕೊಂಡು ಹೋಗಿ, ಪಾಕಿ ವಾಯುಸೇನೆಯ, ಅಮೇರಿಕಾ ನಿರ್ಮಿತ ಎಫ್- ೧೬ ವಿಮಾನವನ್ನು, ಮಿಗ್-೨೧ ಬೈಸನ್ ವಿಮಾನದ ಸಹಾಯದಿಂದ ಹೊಡೆದುರುಳಿಸಿದ ಸಾಹಸಿ ಸೈನಿಕ.
  • ಕೊವ್ಯಾಕ್ಸಿನ್ (ಅಧೀಕೃತ ಹೆಸರು ಬಿಬಿವಿ೧೫೨) ಕೊರೊನಾ ವೈರಸ್ ಖಾಯಿಲೆಯ ಉಪಶಮನಕ್ಕಾಗಿ ನೀಡಲಾಗುವ ಒಂದು ಲಸಿಕೆ. ಇದನ್ನು, ನಿಷ್ಕ್ರಿಯಗೊಳಿಸಿದ ವೈರಸ್ಸಿನ ಸಹಾಯದಿಂದ ತಯಾರಿಸಲಾಗಿದ್ದು, ಭಾರತ್ ಬಯೋಟೆಕ್ ಸಂಸ್ಥೆಯು, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ.
  • ಸಿಗಡಿ ಕೃಷಿ ಯು ಮನುಷ್ಯನ ಆಹಾರಕ್ಕಾಗಿ, ಜಲಚರಗಳನ್ನು ಸಾಕುವ ಉದ್ಯಮವಾಗಿದೆ. ಸಿಗಡಿ ಕೃಷಿಯು ಆಗ್ನೇಯ ಏಷಿಯಾದಲ್ಲಿ ಸಾಂಪ್ರದಾಯಿಕ ಸಣ್ಣ ಪ್ರಮಾಣದ ಉದ್ದಿಮೆಯಾಗಿ ಆರಂಭವಾಗಿ, ಇಂದು ಜಾಗತಿಕ ಉದ್ದಿಮೆಯೆನ್ನುವ ಮಟ್ಟಕ್ಕೆ ಬೆಳೆದಿದೆ.
  • ವರಾಹ ಉಪನಿಷತ್ತು೧೩ ನೇ ಮತ್ತು ೧೬ ನೇ ಶತಮಾನದ ನಡುವೆ ಸಂಯೋಜಿಸಲ್ಪಟ್ಟ ಹಿಂದೂ ಧರ್ಮದ ಒಂದು ಚಿಕ್ಕ ಉಪನಿಷತ್ ಆಗಿದೆ. ಇದನ್ನು ಸಂಸ್ಕೃತದಲ್ಲಿ ರಚಿಸಲಾಗಿದೆ ಹಾಗೂ ಇದನ್ನು ಕೃಷ್ಣ ಯಜುರ್ವೇದದ ೩೨ ಉಪನಿಷತ್ತುಗಳಲ್ಲಿ ಒಂದೆಂದು ಪಟ್ಟಿ ಮಾಡಲಾಗಿದೆ ಮತ್ತು ೨೦ ಯೋಗ ಉಪನಿಷತ್ತುಗಳಲ್ಲಿ ಒಂದೆಂದು ವರ್ಗೀಕರಿಸಲಾಗಿದೆ.

ಸುದ್ದಿಯಲ್ಲಿ

  • ಸೆಪ್ಟೆಂಬರ್ ೨೧:ಮೈಸೂರು ದಸರಾ ೨೦೨೪- ಸಾಹಿತಿ ಹಂಪನಾ(ಚಿತ್ರಿತ) ಅವರಿಂದ ಉದ್ಘಾಟನೆ[೧]
  • ಸೆಪ್ಟೆಂಬರ್ ೨೧:ವಾರಾಹಿ ನೀರು ಯೋಜನೆ ಶೇ. ೯೦% ಸಂಪೂರ್ಣ[೨]
  • ಸೆಪ್ಟೆಂಬರ್ ೨೧:ಸಿಖ್ಖರು ಮತ್ತು ಮೀಸಲಾತಿ ಕುರಿತ ವಿವಾದಾತ್ಮಕ ಹೇಳಿಕೆ, ದೇಶದ ಕೆಲವು ಕಡೆ ರಾಹುಲ್ ವಿರುದ್ಧ ದೂರು ದಾಖಲು[೩][೪]
  • ಸೆಪ್ಟೆಂಬರ್ ೨೧:ಮ್ಯಾನ್ಮಾರ್‌ನಲ್ಲಿ ಯಾಗಿ ಚಂಡಮಾರುತದ ಅಬ್ಬರ, ೨೫೦ಕ್ಕಿಂತ ಹೆಚ್ಚು ಸಾವು[೫]
  • ಸೆಪ್ಟೆಂಬರ್ ೨೧:ಕರ್ನಾಟಕದ ಎಲ್ಲಾ ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ- ಕರ್ನಾಟಕ ಸರ್ಕಾರ[೬]


ಈ ತಿಂಗಳ ಪ್ರಮುಖ ದಿನಗಳು

ಸೆಪ್ಟೆಂಬರ್:
ವಿಷ್ಣುವರ್ಧನ್
ಅನಂತನಾಗ್
ಉಪೇಂದ್ರ

ವಿಕಿಪೀಡಿಯ ಪರ್ಯಟನೆ

ಕರ್ನಾಟಕ ಮತ್ತು ಕನ್ನಡ

ಜಿಲ್ಲೆಗಳುತಾಲ್ಲೂಕುಗಳುಪ್ರಮುಖ ಸ್ಥಳಗಳುಇತಿಹಾಸಮುಖ್ಯಮಂತ್ರಿಗಳುಪ್ರಸಿದ್ಧ ವ್ಯಕ್ತಿಗಳುಬೆಂಗಳೂರುಕನ್ನಡ ವ್ಯಾಕರಣಕನ್ನಡ ಪತ್ರಿಕೆಗಳು

ಭೂಗೋಳ

ಭೂಗೋಳಖಂಡಗಳುದೇಶಗಳುನಗರಗಳುಜಲಸಮೂಹಗಳುಪರ್ವತಶ್ರೇಣಿಗಳುಮರುಭೂಮಿಗಳುಭೂಗೋಳ ಶಾಸ್ತ್ರಸೌರಮಂಡಲಖಗೋಳಶಾಸ್ತ್ರ

ಕಲೆ ಮತ್ತು ಸಂಸ್ಕೃತಿ

ಸಂಸ್ಕೃತಿಭಾಷೆಗಳುಸಾಹಿತ್ಯಸಾಹಿತಿಗಳುಸಂಗೀತಸಂಗೀತಗಾರರುಧರ್ಮಜಾನಪದಹಬ್ಬಗಳುಕ್ರೀಡೆಪ್ರವಾಸೋದ್ಯಮರಂಗಭೂಮಿಚಿತ್ರರಂಗಪ್ರಾಚ್ಯ ಸಂಶೋಧಕರು

ಜನ - ಜೀವನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರುನೊಬೆಲ್ ಪ್ರಶಸ್ತಿ ಪುರಸ್ಕೃತರುಸ್ವಾತಂತ್ರ್ಯ ಹೋರಾಟಗಾರರುಭಾರತ ರತ್ನ ಪುರಸ್ಕೃತರುಜ್ಞಾನಪೀಠ ಪ್ರಶಸ್ತಿ ಪುರಸ್ಕೃತರುಉದ್ಯಮಿಗಳು ಉದ್ಯಮಗಳು

ಇತಿಹಾಸ

ಇತಿಹಾಸಐತಿಹಾಸಿಕ ಸ್ಥಳಗಳು-ಸ್ಮಾರಕಗಳುವಿಶ್ವ ಪರಂಪರೆಯ ತಾಣಗಳುಭಾರತದ ಇತಿಹಾಸಕಾಲ

ವಿಜ್ಞಾನ ಮತ್ತು ತಂತ್ರಜ್ಞಾನ

ವಿಜ್ಞಾನತಂತ್ರಜ್ಞಾನತಂತ್ರಜ್ಞರುವಿಜ್ಞಾನಿಗಳುಖಗೋಳಶಾಸ್ತ್ರಜೀವಶಾಸ್ತ್ರರಸಾಯನಶಾಸ್ತ್ರಭೂಶಾಸ್ತ್ರಭೌತಶಾಸ್ತ್ರಗಣಿತ

ಧರ್ಮ ಮತ್ತು ಆಧ್ಯಾತ್ಮಿಕತೆ

ಧರ್ಮಆಧ್ಯಾತ್ಮಹಿಂದೂ ಧರ್ಮಜೈನ ಧರ್ಮಬೌದ್ಧ ಧರ್ಮಇಸ್ಲಾಂ ಧರ್ಮಕ್ರೈಸ್ತ ಧರ್ಮಯಹೂದಿ ಧರ್ಮಸಿಖ್ ಧರ್ಮಧಾರ್ಮಿಕ ಗ್ರಂಥಗಳುಪುರಾಣ

ಸಮಾಜ ಮತ್ತು ರಾಜಕೀಯ

ಸಮಾಜರಾಜಕೀಯಶಿಕ್ಷಣಭಾರತದ ರಾಷ್ಟ್ರಪತಿಗಳುಭಾರತದ ಪ್ರಧಾನ ಮಂತ್ರಿಗಳುಸಮಾಜಸೇವಕರುಭಯೋತ್ಪಾದನೆ

ಕನ್ನಡ ಸಿನೆಮಾ

ಚಲನಚಿತ್ರಗಳುನಿರ್ದೇಶಕರುನಟರುನಟಿಯರುನಿರ್ಮಾಪಕರುಚಿತ್ರ ಸಂಗೀತಚಿತ್ರಸಾಹಿತಿಗಳು

ಮನೋರಂಜನೆ ಮತ್ತು ಕ್ರೀಡೆ

ಕ್ರೀಡೆಕ್ರೀಡಾಪಟುಗಳುಕ್ರೀಡಾ ಪ್ರಶಸ್ತಿಗಳುಕ್ರಿಕೆಟ್ಟೆನ್ನಿಸ್ಪ್ರವಾಸದೂರದರ್ಶನ

ಭಾರತದ ಇತರ ಭಾಷೆಗಳಲ್ಲಿ ವಿಕಿಪೀಡಿಯ

ವಿಕಿಮೀಡಿಯ ಬಳಗದ ಇತರ ಯೋಜನೆಗಳು:

ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಆತಿಥೇಯವಹಿಸಿರುವ ವಿಕಿಮೀಡಿಯ ಫೌಂಡೇಶನ್‌ಗೆ ದೇಣಿಗೆ ನೀಡಬಹುದು. ದಯವಿಟ್ಟು ದೇಣಿಗೆ ನೀಡಲು ಈ ಪುಟಕ್ಕೆ ಭೇಟಿ ನೀಡಿ (ದೇಣಿಗೆ ಲಿಂಕ್ ವಿಕಿಮೀಡಿಯ ಫೌಂಡೇಶನ್‌ಗೆ ಹೋಗುತ್ತದೆ & ಜಾಲತಾಣ ಆಂಗ್ಲ ಭಾಷೆಯಲ್ಲಿದೆ).

{{bottomLinkPreText}} {{bottomLinkText}}
ಮುಖ್ಯ ಪುಟ
Listen to this article

This browser is not supported by Wikiwand :(
Wikiwand requires a browser with modern capabilities in order to provide you with the best reading experience.
Please download and use one of the following browsers:

This article was just edited, click to reload
This article has been deleted on Wikipedia (Why?)

Back to homepage

Please click Add in the dialog above
Please click Allow in the top-left corner,
then click Install Now in the dialog
Please click Open in the download dialog,
then click Install
Please click the "Downloads" icon in the Safari toolbar, open the first download in the list,
then click Install
{{::$root.activation.text}}

Install Wikiwand

Install on Chrome Install on Firefox
Don't forget to rate us

Tell your friends about Wikiwand!

Gmail Facebook Twitter Link

Enjoying Wikiwand?

Tell your friends and spread the love:
Share on Gmail Share on Facebook Share on Twitter Share on Buffer

Our magic isn't perfect

You can help our automatic cover photo selection by reporting an unsuitable photo.

This photo is visually disturbing This photo is not a good choice

Thank you for helping!


Your input will affect cover photo selection, along with input from other users.

X

Get ready for Wikiwand 2.0 🎉! the new version arrives on September 1st! Don't want to wait?